Last Updated:
National Sports Awards 2025 Announced: ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ (ನಿವೃತ್ತ) ಅರುಣ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿನ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಇಂದು (ಆಗಸ್ಟ್ 18, 2026) ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಘೋಷಿಸಲಾಯಿತು.
ನವದೆಹಲಿ: ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಮಂಗಳವಾರ (Arjuna Award) 2025ರ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು (National Sports Awards) ಘೋಷಿಸಿದೆ.














