Asian Games 2026: ಏಷ್ಯನ್ ಗೇಮ್ಸ್ ಕ್ರಿಕೆಟ್ ವೇಳಾಪಟ್ಟಿ ಪ್ರಕಟ! ಟೀಮ್ ಇಂಡಿಯಾದ ಮೊದಲ ಪಂದ್ಯ ಯಾವಾಗ ಗೊತ್ತಾ? | ಕ್ರೀಡಾ ಸುದ್ದಿ | ACTPnews

ಟೀಮ್ ಇಂಡಿಯಾ


Last Updated:

ಏಷ್ಯನ್ ಗೇಮ್ಸ್‌ನ ಟಿ20 ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈಗ ಬಿಡುಗಡೆಯಾಗಿದೆ. ಭಾರತದ ಮಹಿಳಾ ಮತ್ತು ಪುರುಷರ ತಂಡಗಳು ಮೈದಾನಕ್ಕೆ ಯಾವಾಗ ಇಳಿಯತ್ತವೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಟೀಮ್ ಇಂಡಿಯಾ
ಟೀಮ್ ಇಂಡಿಯಾ

ಈ ಬಾರಿ 2026ರ ಏಷ್ಯನ್ ಗೇಮ್ಸ್‌ (Asian Games) ಜಪಾನ್‌(Japan)ನಲ್ಲಿ ನಡೆಯಲಿದೆ. ಭಾರತ(India)ವೂ ಅದರಲ್ಲಿ ಭಾಗವಹಿಸುತ್ತಿದೆ. ಈ ಬಾರಿ ಕ್ರಿಕೆಟ್ (Cricket) ಪಂದ್ಯಗಳು ಕೂಡ ಇರುತ್ತವೆ. ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಕೊರೋಗಿ ಅಥ್ಲೆಟಿಕ್ ಪಾರ್ಕ್‌(Korogi Athletic Park)ನಲ್ಲಿ ನಡೆಯುತ್ತವೆ. ಭಾರತದ ಪುರುಷ ಮತ್ತು ಮಹಿಳಾ ತಂಡಗಳು (Teams) ಪದಕ ಗೆಲ್ಲುವ ನಿರೀಕ್ಷೆಯಲ್ಲಿವೆ. ಕಳೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಎರಡೂ ವಿಭಾಗಗಳಲ್ಲಿ ಗೆದ್ದಿತ್ತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed