AUS vs BAN: ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ಬಾಂಗ್ಲಾದೇಶ ಧೂಳೀಪಟ! ಆಸ್ಟ್ರೇಲಿಯಾಗೆ ಇನ್ನಿಂಗ್ಸ್​​ ಅಂತರದ ಜಯ: 2ನೇ ಟೆಸ್ಟ್ ಪಂದ್ಯ 2 ದಿನಕ್ಕೆ ಅಂತ್ಯ | ಕ್ರೀಡಾ ಸುದ್ದಿ | ACTPnews

ಮಿಚೆಲ್ ಸ್ಟಾರ್ಕ್


Last Updated:

ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಅವರ ವಿಧ್ವಂಸಕ ಬೌಲಿಂಗ್ ಸ್ಪೆಲ್‌ನಿಂದ ಆಸ್ಟ್ರೇಲಿಯಾ ಬಾಂಗ್ಲಾದೇಶವನ್ನು ಇನ್ನಿಂಗ್ಸ್ ಮತ್ತು 51 ರನ್‌ಗಳಿಂದ ಬೃಹತ್ ಅಂತರದಿಂದ ಸೋಲಿಸಿತು.

ಮಿಚೆಲ್ ಸ್ಟಾರ್ಕ್
ಮಿಚೆಲ್ ಸ್ಟಾರ್ಕ್

ಮೆಕೆಯ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾದಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ (Australia vs Bangladesh) ನಡುವಿನ ಎರಡನೇ ಟೆಸ್ಟ್ ಪಂದ್ಯ ಕೇವಲ ಎರಡು ದಿನಗಳಲ್ಲಿ ಮುಕ್ತಾಯಗೊಂಡಿತು. ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಅವರ ವಿಧ್ವಂಸಕ ಬೌಲಿಂಗ್ ಸ್ಪೆಲ್‌ನಿಂದ ಆಸ್ಟ್ರೇಲಿಯಾ ಬಾಂಗ್ಲಾದೇಶವನ್ನು ಇನ್ನಿಂಗ್ಸ್ ಮತ್ತು 51 ರನ್‌ಗಳಿಂದ ಬೃಹತ್ ಅಂತರದಿಂದ ಸೋಲಿಸಿತು. ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಅನಿರೀಕ್ಷಿತ ಸೋಲನ್ನು ಅನುಭವಿಸಿದ್ದ ಆಸ್ಟ್ರೇಲಿಯಾ, ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed