AUS vs BAN: ತವರಿನಲ್ಲೇ ಆಸ್ಟ್ರೇಲಿಯಾಗೆ ಭಾರೀ ಮುಖಭಂಗ! ಬಾಂಗ್ಲಾ ವಿರುದ್ಧ ಕಾಂಗರೂ ಪಡೆ ಕೇವಲ 198ಕ್ಕೆ ಆಲೌಟ್ | ಕ್ರೀಡಾ ಸುದ್ದಿ | ACTPnews

News18


Last Updated:

ಬಾಂಗ್ಲಾದೇಶದ ವೇಗದ ಬೌಲರ್ ಹಸನ್ ಮಹಮೂದ್ 55 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಬಳಿಸಿದ ಕಾಂಗರೂಪಡೆಯನ್ನ ಧ್ವಂಸ ಮಾಡಿದರು. ಆಸ್ಟ್ರೇಲಿಯಾದ ಹಿರಿಯ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 71 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

News18
News18

ಡಾರ್ವಿನ್: 2003ರ ನಂತರ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಮಾಡುತ್ತಿರುವ ಬಾಂಗ್ಲಾದೇಶ ತಂಡವು ಅದ್ಭುತ ಪ್ರದರ್ಶನ ನೀಡಿದೆ. ಡಾರ್ವಿನ್‌ನ ಮರ್ರಾರಾ(Marrara) ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಂದು ಆಸ್ಟ್ರೇಲಿಯಾ 198 ರನ್‌ಗಳಿಗೆ ಆಲೌಟ್ ಮಾಡಿದೆ. ಬಾಂಗ್ಲಾದೇಶದ ಯುವ  ವೇಗದ ಬೌಲರ್ ಹಸನ್ ಮಹಮೂದ್ 55 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಬಳಿಸಿ ಕಾಂಗರೂಪಡೆಯನ್ನ ಧ್ವಂಸ ಮಾಡಿದರು. ಆಸ್ಟ್ರೇಲಿಯಾದ ಹಿರಿಯ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 71 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed