Last Updated:
ಡಾರ್ವಿನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಸೋಲಿಸಿ ಇತಿಹಾಸ ಸೃಷ್ಟಿಸಿತು. ಮೊದಲ ಬಾರಿಗೆ ತನ್ನದೇ ನೆಲದಲ್ಲಿ ಬಾಂಗ್ಲಾದೇಶ ವಿರುದ್ಧ ಆಸ್ಟ್ರೇಲಿಯಾ ಸೋಲು ಕಂಡಿದೆ.
ಆಸ್ಟ್ರೇಲಿಯಾ ( Australia) ವಿರುದ್ಧ ಬಾಂಗ್ಲಾದೇಶ (Bangladesh) ಮೊದಲ ಟೆಸ್ಟ್ (Test) ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿತು. ಡಾರ್ವಿನ್(Darwin)ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಬಾಂಗ್ಲಾದೇಶ 9 ವಿಕೆಟ್ಗಳಿಂದ ಸೋಲಿಸಿತು. ನಾಲ್ಕನೇ ದಿನ ಆಸ್ಟ್ರೇಲಿಯಾ ಕೇವಲ 57 ರನ್ಗಳ ಸಣ್ಣ ಗುರಿ ಕೊಟ್ಟಿತು. ಬಾಂಗ್ಲಾದೇಶ ಒಂದೇ ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸುಲಭವಾಗಿ ತಲುಪಿತು. ಇದು ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶದ ಮೊದಲ ಟೆಸ್ಟ್ ಗೆಲುವು(Victory).














