Last Updated:
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಕೇವಲ 22 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಆಸ್ಟ್ರೇಲಿಯಾ (Australia) ಮತ್ತು ಬಾಂಗ್ಲಾದೇಶ (Bangladesh) ನಡುವಿನ ಟೆಸ್ಟ್ (Test) ಸರಣಿಯ ಎರಡನೇ ಪಂದ್ಯ ಮೆಕೆ(McKay)ಯಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾ ಟಾಸ್ (Toss) ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ನಾಯಕ ಕಮ್ಮಿನ್ಸ್ನ ನಿರ್ಧಾರ ಸರಿಯಾಗಿತ್ತು ಎಂದು ಬೌಲರ್ಗಳು ತೋರಿಸಿದರು. ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ (Mitchell Starc) ಮೊದಲ ಇನ್ನಿಂಗ್ಸ್ನಲ್ಲಿ ಆರು ಬಾಂಗ್ಲಾದೇಶ ಬ್ಯಾಟರ್ಗಳನ್ನು ಔಟ್ ಮಾಡಿ ಅತ್ಯಂತ ಯಶಸ್ವಿ ಬೌಲರ್ ಆದರು. ಈ ಇನ್ನಿಂಗ್ಸ್ನಲ್ಲಿ ಅವರು ಆರು ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದರು. ಈಗ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ (WTC) ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.














