Avarappan 2: ಇಮ್ರಾನ್ ಹಶ್ಮಿ ಹವಾ ಮತ್ತೆ ಶುರು! ‘ಅವರಾಪನ್ 2’ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ಗಳಿಕೆ | | ACTPnews

News18


Last Updated:

ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅವರಾಪನ್ 2, ಆರಂಭದಿಂದಲೇ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಟ ಕಂಡಿದೆ. ಇದೀಗ ಚಿತ್ರದ ನಿರ್ಮಾಪಕರು ಅಧಿಕೃತವಾಗಿ ಕಲೆಕ್ಷನ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

News18
News18

ಬಾಲಿವುಡ್ ನಟ ಇಮ್ರಾನ್ ಹಶ್ಮಿ (Emraan Hashmi) ಅಭಿನಯದ ಅವರಾಪನ್ 2 (Avarappan 2) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ವಾಣಿಜ್ಯ ವಿಚಾರದಲ್ಲಿ ಮಾತ್ರ ಸಿನಿಮಾ ಉತ್ತಮ ಪ್ರದರ್ಶನ ನೀಡಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂಪಾಯಿ ಗಡಿ ದಾಟಿರುವ ಈ ಸಿನಿಮಾ, 2026ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಚಿತ್ರಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports