Azim Premji Scholarship 2026: ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು; 30,000 ವಿದ್ಯಾರ್ಥಿವೇತನ! ಹೀಗೆ ಅರ್ಜಿ ಸಲ್ಲಿಸಿ / Azim Premji Scholarship 2026: 30,000 | ವ್ಯಾಪಾರ ಸುದ್ದಿ | ACTPnews

ಹೆಣ್ಣುಮಕ್ಕಳಿಗೆ ಸಿಗುತ್ತೆ ₹30,000!


Last Updated:

ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ 2026ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿ 10 ಅಥವಾ 12ನೇ ತರಗತಿ ಪೂರ್ಣಗೊಳಿಸಿ ಪದವಿ/ಡಿಪ್ಲೋಮಾ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರು ಹೀಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಣ್ಣುಮಕ್ಕಳಿಗೆ ಸಿಗುತ್ತೆ ₹30,000!
ಹೆಣ್ಣುಮಕ್ಕಳಿಗೆ ಸಿಗುತ್ತೆ ₹30,000!

ದೇಶಾದ್ಯಂತ ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು (Girls Higher Education) ಪ್ರೋತ್ಸಾಹಿಸುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ಬೃಹತ್ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. 2026ನೇ ಸಾಲಿನ ಈ ವಿದ್ಯಾರ್ಥಿವೇತನಕ್ಕಾಗಿ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಹ ಬಾಲಕಿಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಹೆಣ್ಣುಮಕ್ಕಳು ತಮ್ಮ ಪದವಿ ಶಿಕ್ಷಣವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಈ ನೆರವು ಸಹಕಾರಿಯಾಗಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed