Last Updated:
ಈ ಉದ್ಯೋಗಕ್ಕಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರರೇ ಆಗಿರಬೇಕೆಂಬ ನಿಯಮವಿಲ್ಲ. ಅಗತ್ಯ ಅರ್ಹತೆ ಹೊಂದಿರುವ ಯಾರು ಬೇಕಾದರೂ ಇದಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಿಸಿಸಿಐ (BCCI) ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಕ್ರಿಕೆಟ್ ಪ್ರೇಮಿಗಳಿಗೆ ಹಾಗೂ ವೃತ್ತಿಪರರಿಗೆ ಒಂದು ಹೊಸ ಅವಕಾಶವನ್ನು ನೀಡಿದೆ. ಶುಕ್ರವಾರ ಹೊಸ ಹುದ್ದೆಯೊಂದಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗಕ್ಕಾಗಿ ಟೀಮ್ ಇಂಡಿಯಾದ (Team India) ಮಾಜಿ ಆಟಗಾರರೇ ಆಗಿರಬೇಕೆಂಬ ನಿಯಮವಿಲ್ಲ. ಅಗತ್ಯ ಅರ್ಹತೆ ಹೊಂದಿರುವ ಯಾರು ಬೇಕಾದರೂ ಇದಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.














