Bengaluru Power Cut: ಬೆಂಗಳೂರಿಗರಿಗೆ ಅಲರ್ಟ್, ನಾಳೆ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಬೆಂಗಳೂರು ವಿದ್ಯುತ್ ಕಡಿತ

[ad_1]

Last Updated:

ಬೆಂಗಳೂರಿನ HBR ಲೇಔಟ್, ಕಮ್ಮನಹಳ್ಳಿ, ಹೆಣ್ಣೂರು, ಥಣಿಸಂದ್ರ ಸುತ್ತಮುತ್ತ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ. KPTCL, ಬೆಸ್ಕಾಂ ಮಾಹಿತಿ.

ಬೆಂಗಳೂರು ವಿದ್ಯುತ್ ಕಡಿತ
ಬೆಂಗಳೂರು ವಿದ್ಯುತ್ ಕಡಿತ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರ ಗಮನಕ್ಕೆ, ನಾಳೆ ಬೆಂಗಳೂರಿನ (Bengaluru) ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಕೆಪಿಟಿಸಿಎಲ್ (KPTCL) ಹಾಗೂ ಬೆಸ್ಕಾಂ (Bescom) ಮಾಹಿತಿ ನೀಡಿದೆ. ತುರ್ತು ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿಯ ಹತ್ತಾರು ಪ್ರತಿಷ್ಠಿತ ಬಡಾವಣೆಗಳಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut). ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ, ಸಹಕರಿಸುವಂತೆ ಪ್ರಕಟಣೆ ಮೂಲಕ ಮನವಿ ಮಾಡಲಾಗಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports