Bigg Boss: ಬಿಗ್ ಬಾಸ್ ಫ್ಯಾನ್ಸ್‌ಗೆ ಸಿಹಿ ಸುದ್ದಿ; ಬಿಗ್ ಬಾಸ್ ಮನೆ ಪ್ರವೇಶಿಸಲು ನಿಮಗೂ ಸಿಗಲಿದೆ ಅವಕಾಶ! | | ACTPnews

ಬಿಗ್ ಬಾಸ್


Last Updated:

ಬಿಗ್ ಬಾಸ್ ಕಾರ್ಯಕ್ರಮವನ್ನು ಟಿವಿಯಲ್ಲಿ ಅಥವಾ ಡಿಜಿಟಲ್ ವೇದಿಕೆಯಲ್ಲಿ ವೀಕ್ಷಿಸುವುದು ಮಾತ್ರವಲ್ಲದೆ, ಇದೀಗ ಅಭಿಮಾನಿಗಳಿಗೂ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸುವ ಅಪರೂಪದ ಅವಕಾಶವನ್ನು ನೀಡಲಾಗಿದೆ.

ಬಿಗ್ ಬಾಸ್
ಬಿಗ್ ಬಾಸ್

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಬಿಗ್ ಬಾಸ್ ಕನ್ನಡ (Bigg Boss Kannada) ಇದೀಗ 13ನೇ ಆವೃತ್ತಿಗೆ ಸಜ್ಜಾಗಿದೆ. ಪ್ರತಿ ಸೀಸನ್‌ನಲ್ಲೂ ಹೊಸ ಸ್ಪರ್ಧಿಗಳು, ವಿಭಿನ್ನ ಟಾಸ್ಕ್‌ಗಳು, ಕುತೂಹಲಕಾರಿ ಆಟ ಮತ್ತು ಮನರಂಜನೆಯ ಮೂಲಕ ವೀಕ್ಷಕರ ಗಮನ ಸೆಳೆಯುವ ಈ ಶೋಗೆ ಈ ಬಾರಿಯೂ ಭರ್ಜರಿ ನಿರೀಕ್ಷೆ ಇದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಹೊಸ ಪ್ರೋಮೋ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 13ರ ಗ್ರ್ಯಾಂಡ್ ಓಪನಿಂಗ್ ದಿನಾಂಕವನ್ನು ಘೋಷಿಸಿದ್ದಾರೆ. ಸೆಪ್ಟೆಂಬರ್ 6ರಿಂದ ಬಿಗ್ ಬಾಸ್ ಕನ್ನಡ ಸೀಸನ್ 13 ಅಧಿಕೃತವಾಗಿ ಆರಂಭವಾಗಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed