Last Updated:
ವಾರಾಂತ್ಯದ ಎಲಿಮಿನೇಷನ್ಗೂ ಮುನ್ನವೇ ಮಿಡ್ ವೀಕ್ ಎಲಿಮಿನೇಷನ್ ನಡೆಸಲಾಗಿದ್ದು, ಕನ್ನಡತಿ ಹಾಗೂ ಖ್ಯಾತ ಕಿರುತೆರೆ ನಟಿ ಚೈತ್ರಾ ರೈ (Chaitra Rai) ಕೇವಲ ಐದೇ ದಿನಕ್ಕೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ
ತೆಲುಗು ಬಿಗ್ ಬಾಸ್ ಸೀಸನ್ 10 (Bigg Boss Season 10) ಆರಂಭವಾಗುತ್ತಿದ್ದಂತೆ ಮನೆಯಲ್ಲಿ ಒಂದರ ಹಿಂದೆ ಒಂದರಂತೆ ಅನಿರೀಕ್ಷಿತ ಬೆಳವಣಿಗೆಗಳು ನಡೆಯುತ್ತಿವೆ. ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ಎಲಿಮಿನೇಷನ್ ಎಂದರೆ ವೀಕ್ಷಕರಿಗೆ ಸಾಕಷ್ಟು ಕುತೂಹಲ ಮೂಡಿಸುವ ವಿಚಾರ. ಆದರೆ ಈ ಬಾರಿ ಆರಂಭದಲ್ಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಶಾಕ್ ನೀಡಿದೆ. ವಾರಾಂತ್ಯದ ಎಲಿಮಿನೇಷನ್ಗೂ ಮುನ್ನವೇ ಮಿಡ್ ವೀಕ್ ಎಲಿಮಿನೇಷನ್ ನಡೆಸಲಾಗಿದ್ದು, ಕನ್ನಡತಿ ಹಾಗೂ ಖ್ಯಾತ ಕಿರುತೆರೆ ನಟಿ ಚೈತ್ರಾ ರೈ (Chaitra Rai) ಕೇವಲ ಐದೇ ದಿನಕ್ಕೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ














