Last Updated:
ಆರೋಗ್ಯ ಸಮಸ್ಯೆ ಹಿನ್ನೆಲೆ ಓಂ ಪ್ರಕಾಶ್ ರಾವ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ನೇರವಾಗಿ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಬಿಗ್ ಬಾಸ್ ಸೀಸನ್ 13ರ ಸ್ಪರ್ಧಿ ಓಂ ಪ್ರಕಾಶ್ ರಾವ್ (Om Prakash Rao) ಅವರು ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಓಂ ಪ್ರಕಾಶ್ ರಾವ್ ಅವರನ್ನು ಬಿಗ್ ಬಾಸ್ (Bigg Boss) ಮನೆಯಿಂದಲೇ ನೇರವಾಗಿ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.














