Last Updated:
ಇಷ್ಟು ದಿನ ಸ್ಪರ್ಧಿಗಳ ಬಗ್ಗೆ ಯಾವುದೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡದೆ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಕಲರ್ಸ್ ಕನ್ನಡ ಇದೀಗ ಹೊಸ ವಿಡಿಯೋ ಮೂಲಕ ವೀಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 13ರ (Bigg Boss Kannada Season 13) ಗ್ರ್ಯಾಂಡ್ ಪ್ರೀಮಿಯರ್ಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರಂದು ಅದ್ಧೂರಿಯಾಗಿ ಹೊಸ ಸೀಸನ್ ಆರಂಭವಾಗಲಿದ್ದು, ಈ ಬಾರಿ ದೊಡ್ಮನೆಗೆ ಯಾರೆಲ್ಲ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿಶೇಷವೆಂದರೆ, ಇಷ್ಟು ದಿನ ಸ್ಪರ್ಧಿಗಳ ಬಗ್ಗೆ ಯಾವುದೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡದೆ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಕಲರ್ಸ್ ಕನ್ನಡ ಇದೀಗ ಹೊಸ ವಿಡಿಯೋ ಮೂಲಕ ವೀಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.














