Bigg Boss 13: ಬಿಗ್ ಬಾಸ್ ಕನ್ನಡ 13ಕ್ಕೆ ವೈಷ್ಣವಿ ಕೌಂಡಿನ್ಯ ಎಂಟ್ರಿ; ಕಿರುತೆರೆಯ ಖ್ಯಾತ ನಟಿಯ ಹೊಸ ಆಟ ಶುರು! | | ACTPnews

News18


Last Updated:

ಬಿಗ್ ಬಾಸ್ ಕನ್ನಡ ಸೀಸನ್ 13ಕ್ಕೆ ಕಿರುತೆರೆ ನಟಿ ವೈಷ್ಣವಿ ಕೌಂಡಿನ್ಯ ಎಂಟ್ರಿ ಕೊಟ್ಟಿದ್ದಾರೆ. ಹಲವು ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಪರಿಚಿತರಾಗಿರುವ ವೈಷ್ಣವಿ, ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ.

News18
News18

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13ಕ್ಕೆ (Bigg Boss Kannada Season 13) ಅದ್ಧೂರಿ ಚಾಲನೆ ಸಿಕ್ಕಿದೆ. ಈಗಾಗಲೇ ಹಲವು ಸ್ಪರ್ಧಿಗಳು ದೊಡ್ಮನೆ ಪ್ರವೇಶಿಸಿದ್ದು, ಕಿರುತೆರೆ ಲೋಕದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ನಟಿ ವೈಷ್ಣವಿ ಕೌಂಡಿನ್ಯ ಎಂಟ್ರಿ ಕೂಡ ಸೀಸನ್‌ನ ಪ್ರಮುಖ ಆಕರ್ಷಣೆಯಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed