Last Updated:
ಸಿಎಂ ವಿಜಯ್ ಜೊತೆ ಸ್ಕ್ರೀನ್ ಹಂಚಿಕೊಂಡ ಆ ಸ್ಪರ್ಧಿ ಯಾರು? ಅನ್ನೋದ್ರ ಫುಲ್ ಡಿಟೇಲ್ಸ್ ಇಲ್ಲಿದೆ.
ಕನ್ನಡಿಗರ ಫೇವರಿಟ್ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 13 ಕಳೆದ ಭಾನುವಾರದಂದು ಅದ್ದೂರಿಯಾಗಿ ಲಾಂಚ್ ಆಗಿದೆ. ಸ್ಯಾಂಡಲ್ವುಡ್ನ ಬಾದ್ ಶಾ ಕಿಚ್ಚ ಸುದೀಪ್ ನೇತೃತ್ವದಲ್ಲಿ 16 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. 16 ಮಂದಿ ಕಂಟೆಸ್ಟಂಟ್ಗಳ ಪೈಕಿ ಒಬ್ಬ ಸ್ಪರ್ಧಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ಅಭಿನಯಿಸಿದ್ದಾರೆ. ಹಾಗಿದ್ರೆ, ಬನ್ನಿ, ಸಿಎಂ ವಿಜಯ್ ಜೊತೆ ಸ್ಕ್ರೀನ್ ಹಂಚಿಕೊಂಡ ಆ ಸ್ಪರ್ಧಿ ಯಾರು? ಅನ್ನೋದ್ರ ಫುಲ್ ಡಿಟೇಲ್ಸ್ ಇಲ್ಲಿದೆ.














