Bigg Boss Season 13: ಇದು ಬಿಗ್ ಬಿಗ್ ಬಿಗ್ ಬಾಸ್ ನ್ಯೂಸ್! ಸೀಸನ್ 13ರ ಆರಂಭಕ್ಕೆ ಡೇಟ್ ಫಿಕ್ಸ್ ಆಯ್ತು, ಪೈಲಟ್ ಸೀಟ್‌ನಲ್ಲಿ ಕಿಚ್ಚ ಕುಳಿತಾಯ್ತು! | | ACTPnews

ಬಿಗ್ ಬಾಸ್ ಕನ್ನಡ ಸೀಸನ್ 13


Last Updated:

ಬಿಗ್ ಬಾಸ್ ಕನ್ನಡ ಸೀಸನ್ 13 ಯಾವಾಗ ಆರಂಭವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಕಾರ್ಯಕ್ರಮದ ಗ್ರ್ಯಾಂಡ್ ಪ್ರೀಮಿಯರ್ ದಿನಾಂಕ ಹಾಗೂ ಸಮಯ ಬಹಿರಂಗವಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 13
ಬಿಗ್ ಬಾಸ್ ಕನ್ನಡ ಸೀಸನ್ 13

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಬಿಗ್ ಬಾಸ್ ಕನ್ನಡ (Bigg Boss Kannada) ಮತ್ತೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಹಲವು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 13 ಯಾವಾಗ ಆರಂಭವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಕಾರ್ಯಕ್ರಮದ ಗ್ರ್ಯಾಂಡ್ ಪ್ರೀಮಿಯರ್ ದಿನಾಂಕ ಹಾಗೂ ಸಮಯ ಬಹಿರಂಗವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed