Last Updated:
ಡುಮ್ರಾನ್ ಬ್ಲಾಕ್ನ ಮಾಧ್ಯಮಿಕ ಶಾಲೆಯ ಇಬ್ಬರು ಶಿಕ್ಷಕರು ಸುಮಾರು 12 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಆರೋಪಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅವರ ಅಶ್ಲೀಲ ವಿಡಿಯೋಗಳನ್ನು ಕೂಡಾ ಚಿತ್ರೀಕರಿಸಿದ್ದಾರೆ.
ಬಕ್ಸಾರ್(ಸೆ.03): ಬಿಹಾರದ ಬಕ್ಸಾರ್ ಜಿಲ್ಲೆಯಿಂದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಡುಮ್ರಾನ್ ಬ್ಲಾಕ್ನ ಮಾಧ್ಯಮಿಕ ಶಾಲೆಯ ಇಬ್ಬರು ಶಿಕ್ಷಕರು ಸುಮಾರು 12 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಆರೋಪಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅವರ ಅಶ್ಲೀಲ ವಿಡಿಯೋಗಳನ್ನು ಕೂಡಾ ಚಿತ್ರೀಕರಿಸಿದ್ದಾರೆ.














