Bihar: ಭಕ್ಷಕರಾದ ಶಿಕ್ಷಕರು: ಸರ್ಕಾರಿ ಶಾಲೆಯಲ್ಲಿ 12 ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಶಿಕ್ಷಕರು, ವಿಡಿಯೋ ಲೀಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ


Last Updated:

ಡುಮ್ರಾನ್ ಬ್ಲಾಕ್‌ನ ಮಾಧ್ಯಮಿಕ ಶಾಲೆಯ ಇಬ್ಬರು ಶಿಕ್ಷಕರು ಸುಮಾರು 12 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಆರೋಪಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅವರ ಅಶ್ಲೀಲ ವಿಡಿಯೋಗಳನ್ನು ಕೂಡಾ ಚಿತ್ರೀಕರಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಕ್ಸಾರ್(ಸೆ.03): ಬಿಹಾರದ ಬಕ್ಸಾರ್ ಜಿಲ್ಲೆಯಿಂದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಡುಮ್ರಾನ್ ಬ್ಲಾಕ್‌ನ ಮಾಧ್ಯಮಿಕ ಶಾಲೆಯ ಇಬ್ಬರು ಶಿಕ್ಷಕರು ಸುಮಾರು 12 ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಆರೋಪಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅವರ ಅಶ್ಲೀಲ ವಿಡಿಯೋಗಳನ್ನು ಕೂಡಾ ಚಿತ್ರೀಕರಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed