Last Updated:
ಗುಜರಾತ್ನ ವಡೋದರಾದ ಬಿಜೆಪಿ ಸಂಸದ ಡಾ. ಹೇಮಾಂಗ್ ಜೋಶಿ ಅವರನ್ನು ಬಿಜೆಪಿಯ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆ ಮೂಲಕ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಗೇಟ್ಪಾಸ್ ನೀಡಲಾಗಿದೆ.
ನವದೆಹಲಿ: ಭಾರತೀಯ ಜನತಾ ಪಕ್ಷವು (BJP) ಸೋಮವಾರ (ಆಗಸ್ಟ್ 17, 2026) ತನ್ನ ಹೊಸ ರಾಷ್ಟ್ರೀಯ ತಂಡವನ್ನು ಘೋಷಿಸಿದೆ. ಪಕ್ಷದ ಅಧ್ಯಕ್ಷ ನಿತಿನ್ ನಬಿನ್ (Nithin Nabin) ನೇತೃತ್ವದ ಹೊಸ ತಂಡದಲ್ಲಿ ಹಲವಾರು ಹೊಸ ಮುಖಗಳಿಗೆ (Yuva Morcha president) ಜವಾಬ್ದಾರಿಗಳನ್ನು ನೀಡಲಾಗಿದೆ.














