Last Updated:
ಖ್ಯಾತ ಕಿರುತೆರೆ ನಟ ಅರ್ಜುನ್ ಬಿಜಲಾನಿ (Actor Arjun Bijlani) ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ನಟ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಖ್ಯಾತ ಕಿರುತೆರೆ ನಟ ಅರ್ಜುನ್ ಬಿಜಲಾನಿ (Actor Arjun Bijlani) ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ನಟ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ತಮ್ಮ ಮುಂಬರುವ ನೆಟ್ಫ್ಲಿಕ್ಸ್ ಕಾರ್ಯಕ್ರಮ ಚುಂಬಕ್ ನ ಪ್ರಚಾರದ ಚಿತ್ರೀಕರಣ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾರಿಗೆ ಡಿಕ್ಕಿ ಹೊಡೆದರೂ ಅರ್ಜುನ್ ಬಿಜಲಾನಿ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಅಭಿಮಾನಿಗಳಿಗೆ ಕೊಂಚ ನೆಮ್ಮದಿ ನೀಡಿದೆ.














