Bollywood: ಬಾದ್‌ಶಾ ಜೊತೆ ವಿಚ್ಛೇದನದ ಬೆನ್ನಲ್ಲೇ ಇಶಾ ರಿಖಿ ಹೊಸ ಹೆಜ್ಜೆ; ಇಲ್ಲಿದೆ ಬಿಗ್ ಅಪ್‌ಡೇಟ್! | | ACTPnews

News18


Last Updated:

ಮದುವೆಯಾದ ಕೇವಲ ಐದು ತಿಂಗಳಲ್ಲೇ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಬೇರ್ಪಡುವ ನಿರ್ಧಾರ ಪ್ರಕಟಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಇಶಾ ರಿಖಿ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

News18
News18

ಮನರಂಜನಾ ಲೋಕದಲ್ಲಿ (Entertainment World) ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ವಿಚಾರಗಳು ಸದಾ ಕುತೂಹಲ ಮೂಡಿಸುತ್ತವೆ. ಇದೀಗ ರ‍್ಯಾಪರ್ ಬಾದ್‌ಶಾ (Rapper Badshah) ಮತ್ತು ಪಂಜಾಬಿ ನಟಿ ಇಶಾ ರಿಖಿ (Actress Isha Rikhi) ವಿಚ್ಛೇದನದ (Divorce) ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಯಾದ ಕೇವಲ ಐದು ತಿಂಗಳಲ್ಲೇ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಬೇರ್ಪಡುವ ನಿರ್ಧಾರ ಪ್ರಕಟಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಇಶಾ ರಿಖಿ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed