ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದ್ದಾರೆ.
ಘಟನೆಗೆ ಕಾರಣವೇನು ಎನ್ನುವ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.