BRICS Summit: ಚೀನಾ ಅಧ್ಯಕ್ಷ ಭಾರತಕ್ಕೆ ಬರೋದು ಕನ್ಫರ್ಮ್: ಮೋದಿ, ಜಿನ್‌ಪಿಂಗ್ ಭೇಟಿ ಯಾವಾಗ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮೋದಿ ಹಾಗೂ ಕ್ಸಿ ಜಿನ್‌ಪಿಂಗ್


Last Updated:

ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳಲ್ಲಿ ಸುಧಾರಣೆಯ ಲಕ್ಷಣಗಳು ಕಂಡುಬಂದಿರುವುದರಿಂದ ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ನಡುವಿನ ಈ ಸಭೆಯನ್ನು ಸಹ ಮುಖ್ಯವೆಂದು ಪರಿಗಣಿಸಲಾಗಿದೆ.

ಮೋದಿ ಹಾಗೂ ಕ್ಸಿ ಜಿನ್‌ಪಿಂಗ್
ಮೋದಿ ಹಾಗೂ ಕ್ಸಿ ಜಿನ್‌ಪಿಂಗ್

ನವದೆಹಲಿ(ಸೆ.10): ಸೆಪ್ಟೆಂಬರ್ 12 ಮತ್ತು 13 ರಂದು ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆಯೇ ಅಥವಾ ಇಲ್ಲವೇ ಎಂಬ ರಹಸ್ಯ ಬಯಲಾಗಿದೆ. ಹೌದು, ಕ್ಸಿ ಜಿನ್‌ಪಿಂಗ್ 2026 ರ ಬ್ರಿಕ್ಸ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಚೀನಾ ಅಧ್ಯಕ್ಷ ಮತ್ತು ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಸಭೆ ಶನಿವಾರ ನಡೆಯಲಿದೆ. ಎರಡೂ ದೇಶಗಳ ನಡುವಿನ ಸಂಬಂಧವನ್ನು ಸಾಮಾನ್ಯಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ ಈ ಸಭೆ ನಡೆದಿದೆ. ಭಾರತೀಯ ಕಾಲಮಾನ ಇಂದು ಬೆಳಿಗ್ಗೆ 10:00 ಗಂಟೆಗೆ ಚೀನಾದ ವಿದೇಶಾಂಗ ಸಚಿವಾಲಯ ಇದನ್ನು ಘೋಷಿಸಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed