BRICS Summit 2026: ‘ನಾವು ಯಾರ ವಿರುದ್ಧವೂ ಇಲ್ಲ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ನಮ್ಮ ಉದ್ದೇಶ’, ಬ್ರಿಕ್ಸ್‌ನಲ್ಲಿ ಮೋದಿ ಸ್ಪಷ್ಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

BRICS Summit 2026 Begins in Delhi: ‘ಬ್ರಿಕ್ಸ್ ಶೃಂಗಸಭೆಗೆ ಎಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಿಮ್ಮ ತಂಡಗಳನ್ನು ಸ್ವಾಗತಿಸುವ ಅವಕಾಶ ನಮಗೆ ಸಿಕ್ಕಿತು. ಭಾರತದ ಬ್ರಿಕ್ಸ್ ಅಧ್ಯಕ್ಷತೆಯನ್ನು ಯಶಸ್ವಿಗೊಳಿಸುವಲ್ಲಿ ನಿಮ್ಮ ಸಕ್ರಿಯ ಕೊಡುಗೆ ಮತ್ತು ಬೆಂಬಲಕ್ಕಾಗಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

News18
News18

ನವದೆಹಲಿ: ಬ್ರಿಕ್ಸ್ ಶೃಂಗಸಭೆಗಾಗಿ (BRICS Summit 2026) ವಿದೇಶಿ ನಾಯಕರು ಭಾರತ್ ಮಂಟಪದಲ್ಲಿ (Bharat Mantap) ಸೇರಿದ್ದಾರೆ. ಭಾರತ್ ಮಂಟಪ ಮತ್ತು ದೆಹಲಿಯಾದ್ಯಂತ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈತನ್ಮಧ್ಯೆ, ಬ್ರಿಕ್ಸ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ (Narendra Modi) ಮಹತ್ವದ ಹೇಳಿಕೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports