Car Accident: ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 8 ಮಂದಿ ಇಂಜಿನಿಯರ್ ವಿದ್ಯಾರ್ಥಿಗಳ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಶುಕ್ರವಾರ ರಾತ್ರಿ 11.40ರ ಸುಮಾರಿಗೆ ಕೈಪಮಂಗಲಂ ಬಳಿಯ ಪಣಂಬಿಕ್ಕುನ್ನು ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಮಂದಿ ಎಂಜಿನಿಯರ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

News18
News18

ಕೇರಳ (ಸೆ.05): ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Student) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ವಿದ್ಯಾರ್ಥಿಗಳ ಕಾರು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ತೀವ್ರವಾಗಿ ಹಾನಿಗೊಳಗಾಗಿತ್ತು. ಅದರಲ್ಲಿದ್ದ ಎಲ್ಲಾ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed