English Tamil Hindi Telugu Kannada Malayalam Google news Android App
Fri. Jan 27th, 2023

Category: ಕರ್ನಾಟಕ

ಹುಬ್ಬಳ್ಳಿಗೆ ಆಗಮಿಸಿದ ‘ಬಿಜೆಪಿ ಚಾಣಕ್ಯ’ ಅಮಿತ್ ಶಾ, ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ

Online Desk ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು…

‘ಹಂಪಿ ಉತ್ಸವ – 2023’ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Online Desk ಹಂಪಿ: ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ “ಹಂಪಿ ಉತ್ಸವ – 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.  ನಂತರ ಮಾತನಾಡಿದ ಮುಖ್ಯಮಂತ್ರಿ, ಹಂಪಿ…

ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ- Kannada Prabha

The New Indian Express ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ ವ್ಯಾಪ್ತಿಯಲ್ಲಿ ಜನವರಿ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ- Kannada Prabha

Online Desk ಉಡುಪಿ: ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ.  ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ. ಬಜೆಟ್ ಬರುವವವರೆಗೆ  ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ…

ಪ್ರಧಾನಿ ಮೋದಿ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು: ಸಿಎಂ ಬೊಮ್ಮಾಯಿ- Kannada Prabha

Online Desk ಮೈಸೂರು: ಮುಸ್ಲಿಂ ಸಮುದಾಯದವರ ಜತೆ ಸೌಹಾರ್ದವಾಗಿರಿ, ಎಲ್ಲರನ್ನೂ ಸಮಾನವಾಗಿ ನೋಡಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು…

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ- Kannada Prabha

Online Desk ಬೆಂಗಳೂರು: ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ…

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ…

ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ- Kannada Prabha

The New Indian Express ಬೆಂಗಳೂರು: ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ನಗರದಲ್ಲಿ ನಡೆದ ‘ಖಾದಿ ಉತ್ಸವ-2023’ ವನ್ನು…

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ- Kannada Prabha

The New Indian Express ಬೆಂಗಳೂರು: ಆರು ದಶಕಗಳ ಕಾಲ ತಮ್ಮನ್ನು ಬೆಳೆಸಿದ ಕರ್ನಾಟಕದ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು  ಸಮರ್ಪಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಪ್ರಶಸ್ತಿಗಾಗಿ ಪ್ರಧಾನಮಂತ್ರಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.…

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ- Kannada Prabha

The New Indian Express ಬೆಂಗಳೂರು: ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ…