Category: Sports
All sports Kannada news updates
-

SRH vs RR, IPL 2026: ಎಲಿಮಿನೇಟರ್ನಲ್ಲಿ ವಿಧ್ವಂಸ ಸೃಷ್ಟಿಸಿದ ವೈಭವ್! ಹೈದರಾಬಾದ್ಗೆ ದಾಖಲೆಯ 244 ರನ್ಗಳ ಗುರಿ ನೀಡಿದ ರಾಜಸ್ಥಾನ್ ರಾಯಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 27, 2026 9:28 PM IST ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 243 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ. ರಾಜಸ್ಥಾನ್ ರಾಯಲ್ಸ್ ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ (IPL 2026) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ (Rajasthan Royals) ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತು ಬ್ಯಾಟಿಂಗ್…
-

SRH vs RR: 3 ರನ್ಗಳಿಂದ ಐಪಿಎಲ್ ವೇಗದ ಶತಕ ಜಸ್ಟ್ ಮಿಸ್! ಆದ್ರೂ ಹೈದರಾಬಾದ್ಗೆ ನಡುಕ ಹುಟ್ಟಿಸಿ ವಿಶ್ವದಾಖಲೆ ಬರೆದ ವೈಭವ್ | ಕ್ರೀಡಾ ಸುದ್ದಿ | ACTPnews
Last Updated:May 27, 2026 8:39 PM IST ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡದ ಸ್ಪೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಇತಿಹಾಸ ನಿರ್ಮಿಸಿದರು. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಮುರಿದು ಹಾಕಿದರು. ವೈಭವ್ ಸೂರ್ಯವಂಶಿ ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2026 ಎಲಿಮಿನೇಟರ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಿವೆ.…
-

SRH vs RR IPL 2026: ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಹೈದರಾಬಾದ್! | ಕ್ರೀಡಾ ಸುದ್ದಿ | ACTPnews
Last Updated:May 27, 2026 7:07 PM IST ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸನ್ರೈಸರ್ಸ್ ಹೈದರಾಬಾದ್- ರಾಜಸ್ಥಾನ್ ರಾಯಲ್ಸ್ ಐಪಿಎಲ್ 2026 ಎಲಿಮಿನೇಟರ್ ಪಂದ್ಯ ಚಂಡೀಗಢದ ಮುಲ್ಲನ್ಪುರದ ಮಹಾರಾಜ ಯಾದವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ…
-

IPL 2026: ಐದನೇ ಬಾರಿಗೆ ಫೈನಲ್ಗೆ ಎಂಟ್ರಿ ಕೊಟ್ಟು ಇತಿಹಾಸ ಸೃಷ್ಟಿಸಿದ ಆರ್ಸಿಬಿ! ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 27, 2026 3:15 PM IST ಗುಜರಾತ್ ಟೈಟಾನ್ಸ್ ತಂಡವನ್ನು ಆರ್ಸಿಬಿ 92 ರನ್ಗಳ ಭಾರೀ ಅಂತರದಿಂದ ಸೋಲಿಸುವ ಮೂಲಕ ಸತತ ಎರಡನೇ ಬಾರಿಗೆ ಫೈನಲ್ ತಲುಪಿತು. ಈ ಅದ್ಭುತ ಗೆಲುವಿನೊಂದಿಗೆ, ಆರ್ಸಿಬಿ ತಂಡವು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದು ಇತಿಹಾಸ ಸೃಷ್ಟಿಸಿದೆ. ಆರ್ಸಿಬಿ ಐಪಿಎಲ್ (IPL) 2026 ಸೀಸನ್ (Season) ಅಂತಿಮ ಘಟ್ಟ ತಲುಪಿದೆ. ಮಂಗಳವಾರ (Tuesday) ರಾತ್ರಿ ಧರ್ಮಶಾಲಾ (Dharamshala)…
-

RCB vs GT: ಆ ಒಂದು ತಪ್ಪು ಮಾಡದಿದ್ದರೆ ನಮಗೆ ಗೆಲ್ಲುವ ಅವಕಾಶವಿತ್ತು! ಆರ್ಸಿಬಿ ವಿರುದ್ಧ ಹೀನಾಯ ಸೋಲಿಗೆ ಗಿಲ್ ಕೊಟ್ಟ ಕಾರಣವಿದು | ಕ್ರೀಡಾ ಸುದ್ದಿ | ACTPnews
Last Updated:May 27, 2026 5:04 PM IST ಟಾಸ್ ಗೆದ್ದಿದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. 12 ಅಥವಾ 13ನೇ ಓವರ್ ವರೆಗೆ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿತ್ತು. ಆರ್ಸಿಬಿಯನ್ನ 200ರೊಳಗೆ ಕಟ್ಟಿ ಹಾಕುವ ಅವಕಾಶವೂ ಇತ್ತು. ಆದರೆ ಫೀಲ್ಡರ್ ಮಾಡಿದ ತಪ್ಪಿನಿಂದ 250ರ ಗಡಿ ದಾಟುವಂತೆ ಮಾಡಿತು. ಶುಭ್ಮನ್ ಗಿಲ್ ಐಪಿಎಲ್ 2026ರ (IPL) ಕ್ವಾಲಿಫೈಯರ್ 1 (Qualifiers) ಪಂದ್ಯದಲ್ಲಿ ಆರ್ಸಿಬಿ 92 ರನ್ಗಳ ಭಾರೀ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ. ಈ…
-

SRH vs RR: ODI ವಿಶ್ವಕಪ್, WTC ಟೂರ್ನಿ ಗೆದ್ದ ಕಮಿನ್ಸ್ಗೆ ಭೀತಿ ಹುಟ್ಟಿಸಿದ್ದಾನೆ ಯುವ ಆಟಗಾರ! ಎಲಿಮಿನೇಟರ್ಗೂ ಮುನ್ನ SRH ನಾಯಕ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 27, 2026 4:37 PM IST ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಹಾಗಾಗಿ ಪ್ರತೀ ತಂಡವೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡುವಾಗ ಈತನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಯುವ ಆಟಗಾರರನ್ನ ನಿಯಂತ್ರಿಸಲು ಹೈದರಾಬಾದ್ ತಂಡವು ಒಂದೇ ತಂತ್ರವಲ್ಲ, ಪ್ಲಾನ್ ಬಿ ಮತ್ತು ಪ್ಲಾನ್ ಸಿ ಯೊಂದಿಗೆ ಸಿದ್ಧವಾಗಿದೆ. ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ 2026ರ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ಎಲಿಮಿನೇಟರ್…
-

IPL 2027: 94 ಲೀಗ್ ಪಂದ್ಯ, ಪ್ರತಿ ತಂಡಕ್ಕೆ 18 ಮ್ಯಾಚ್! ಮುಂದಿನ ವರ್ಷದಿಂದ ಎರಡು ಹಂತದಲ್ಲಿ ಐಪಿಎಲ್! ಇಲ್ಲಿದೆ ಸಂಪೂರ್ಣ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 27, 2026 3:52 PM IST ಐಪಿಎಲ್ 2026 ಟೂರ್ನಮೆಂಟ್ನಲ್ಲಿ ಕೇವಲ ಮೂರು ಪಂದ್ಯಗಳು ಉಳಿದಿವೆ. ಎಲಿಮಿನೇಟರ್, ಕ್ವಾಲಿಫೈಯರ್ 2 ಮತ್ತು ಫೈನಲ್ ಐಪಿಎಲ್ನ ಕೊನೆಯ ಹಂತಗಳಾಗಿವೆ. ಆದರೆ ಟೂರ್ನಮೆಂಟ್ ಮುಗಿಯುವ ಮೊದಲೇ ಮುಂದಿನ ಆವೃತ್ತಿ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ (IPL) 2026 ಟೂರ್ನಮೆಂಟ್ (Tournament) ಬಹುತೇಕ ಮುಗಿದಿದೆ. ಈ ಟೂರ್ನಮೆಂಟ್ನ ಫೈನಲ್ (Final) ಪಂದ್ಯ ಮೇ 31 ರಂದು ನಡೆಯಲಿದೆ. ಐಪಿಎಲ್ 2026 ಟೂರ್ನಮೆಂಟ್ ಮಾರ್ಚ್…
-

RCB vs GT: ಆರ್ಸಿಬಿ ಸಮಸ್ಯೆ ಅದೊಂದೇ! ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡದ ದೊಡ್ಡ ನ್ಯೂನತೆ ತಿಳಿಸಿದ ಭಾರತದ ಮಾಜಿ ಕ್ರಿಕೆಟರ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:21 PM IST ಇಂದು ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದ ದೊಡ್ಡ ನ್ಯೂನತೆಯನ್ನು ಭಾರತದ ಮಾಜಿ ಕ್ರಿಕೆಟರ್ ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೀಮಂತ (Rich) ಕ್ರಿಕೆಟ್ (Cricket) ಹಬ್ಬವು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಲೀಗ್ ಹಂತದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
-

RCB vs GT: ದೇಶ ಬಿಟ್ರೂ ಆರ್ಸಿಬಿ ಮೇಲಿನ ಅಭಿಮಾನ ಮರೆಯದ ವಿಜಯ್ ಮಲ್ಯ! ಕಾಲ್ವಿಫೈಯರ್-1 ಮ್ಯಾಚ್ಗೂ ಮುನ್ನ ಮಾಜಿ ಮಾಲೀಕನಿಂದ ಬಂತು ವಿಶೇಷ ಸಂದೇಶ | ಕ್ರೀಡಾ ಸುದ್ದಿ | ACTPnews
Last Updated:May 26, 2026 4:04 PM IST ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಆರ್ಸಿಬಿ ಫ್ರಾಂಚೈಸಿ ಮಾಜಿ ಮಾಲೀಕ ವಿಜಯ್ ಮಲ್ಯ ಹಾಲಿ ಚಾಂಪಿಯನ್ ತಂಡಕ್ಕೆ ವಿಶೇಷ ಸಂದೇಶವನ್ನು ನೀಡಿದ್ದಾರೆ. ವಿಜಯ್ ಮಲ್ಯ- ಆರ್ಸಿಬಿ ಐಪಿಎಲ್ (IPL) 2026 ರ ಮೊದಲ ಕ್ವಾಲಿಫೈಯರ್ (Qualifier) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಧರ್ಮಶಾಲಾ…
-

RCB vs GT: ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟನ್ಸ್! ಸಾಲ್ಟ್ ಇಲ್ಲದೆ ಆರ್ಸಿಬಿ ಕಣಕ್ಕೆ | ಕ್ರೀಡಾ ಸುದ್ದಿ | ACTPnews
Last Updated:May 26, 2026 7:08 PM IST ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಜಿಟಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯ ಗೆದ್ದ ತಂಡ ಫೈನಲ್ಗೆ ಟಿಕೆಟ್ ಪಡೆಯಲಿದೆ. ಸೋತ ತಂಡಕ್ಕೆ ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲಿದೆ. ಆರ್ಸಿಬಿ vs ಜಿಟಿ IPL 2026 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮಂಗಳವಾರ ಮುಖಾಮುಖಿಯಾಗಿವೆ. ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ…
Latest News
Search the Archives
Access over the years of investigative journalism and breaking reports
You May Have Missed












