Category: World
All word Kannada news updates
-

Network18 Public Sentimeter Poll: ಭಾರತದ ಯೋಧರನ್ನು ಮೋಸದಿಂದ ಕೊಂದ ಚೀನಾದ ಬಗ್ಗೆ ನಿಮ್ಮ ಅಭಿಪ್ರಾಯ ದಾಖಲಿಸಿ | | ACTPnews
[ad_1] Last Updated:Jun 19, 2020 2:03 PM IST ಹೀಗಾಗಿಯೇ ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್)ಗೆ ಇನ್ಮುಂದೆ 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಸೂಚನೆ ನೀಡಿದೆ. ಆದ್ದರಿಂದ ಟೆಲಿಕಾಮ್ ಇಲಾಖೆ ಚೀನಾ ವಸ್ತುಗಳ ಬಹಿಷ್ಕಾರ ಮಾಡುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ನವದೆಹಲಿ(ಜೂ.19): ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದ ಮೇಲೆ ಚೀನಾ ನಡೆಸಿದ ಹಿಂಸಾತ್ಮಕ ದಾಳಿಯಲ್ಲಿ ದೇಶದ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಸುಮಾರು…
-

ಭಾರತದ ಯಾವ ಪ್ರದೇಶವನ್ನೂ ಚೀನಾ ಆಕ್ರಮಿಸಿಕೊಂಡಿಲ್ಲ; ಸರ್ವಪಕ್ಷ ಸಭೆಯಲ್ಲಿ ಪಿಎಂ ಮೋದಿ ಹೇಳಿಕೆ | | ACTPnews
[ad_1] Last Updated:Jun 20, 2020 7:52 AM IST ಗಡಿಯಲ್ಲಿ ಚೀನಾ ಮಾಡಿದ ಕೆಲಸಕ್ಕೆ ಇಡೀ ದೇಶವೇ ಬೇಸರ ಹಾಗೂ ಆಕ್ರೋಶ ಹೊರಹಾಕಿದೆ. ಚೀನಾದವರು ನಮ್ಮ ದೇಶದೊಳಗೆ ಬಂದು ಕೂತಿಲ್ಲ ಅಥವಾ ನಮ್ಮ ಯಾವುದೇ ಜಾಗ ಆಕ್ರಮಣಗೊಂಡಿಲ್ಲ ಎಂದು ಮೋದಿ ಹೇಳಿದ್ದಾರೆ. ನವದೆಹಲಿ (ಜೂ.20): ಗಡಿ ಭಾಗದಲ್ಲಿ ಚೀನಾ ಸೇನೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
[ad_1] Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ…
-

ಸೈನಿಕನ ತಂದೆ ಮಾತನಾಡಿದ ವಿಡಿಯೋ ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಅಮಿತ್ ಶಾ | | ACTPnews
[ad_1] Last Updated:Jun 20, 2020 11:31 AM IST ಚೀನಾ ಗಡಿ ತಂಟೆ ವಿಚಾರದಲ್ಲಿ ರಾಹುಲ್ ಗಾಂಧಿ ನಿರಂತರವಾಗಿ ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಅಮಿತ್ ಶಾ ಉತ್ತರ ನೀಡಿದ್ದಾರೆ. ಚೀನಾ ದಾಳಿ ವೇಳೆ ಗಾಯಗೊಂಡ ಯೋಧನ ತಂದೆ ಹಂಚಿಕೊಂಡ ವಿಡಿಯೋ ಮೂಲಕ ರಾಹುಲ್ ಗಾಂಧಿಗೆ ಅವರು ತಿರುಗೇಟು ನೀಡಿದ್ದಾರೆ. ನವದೆಹಲಿ(ಜೂ.20): ಭಾರತದ ಯಾವುದೇ ಜಾಗವನ್ನೂ ಚೀನಾ ಅತಿಕ್ರಮಣ ಮಾಡಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಸ್ಪಷ್ಟನೆ ನೀಡಿದ್ದರು. ಇದಾದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಕಾಂಗ್ರೆಸ್…
-

ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews
[ad_1] Last Updated:Jun 20, 2020 12:59 PM IST Indo China Conflict: ಭಾರತದ ಗಡಿಯನ್ನು ಯಾರೂ ಅತಿಕ್ರಮಣ ಮಾಡಿಲ್ಲ ಎಂದಮೇಲೆ ನಮ್ಮ ಸೈನಿಕರು ಹುತಾತ್ಮರಾಗಿದ್ದೇಕೆ? ನಮ್ಮ ಸೈನಿಕರೇ ಚೀನಾದ ಪ್ರದೇಶ ಅತಿಕ್ರಮಣ ಮಾಡಿದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬೆಂಗಳೂರು (ಜೂ. 20): ಚೀನಾ ಗಡಿಯ ವಾಸ್ತವತೆ ಬಗ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುವಂತಿವೆ. ನಮ್ಮ ದೇಶದ ಯಾವ ಭಾಗವನ್ನೂ ಚೀನಾ ಅತಿಕ್ರಮಣ ಮಾಡಿಲ್ಲ, ಅದಕ್ಕೆ ಭಾರತೀಯ ಸೇನೆ ಅವಕಾಶವನ್ನೂ ನೀಡುವುದಿಲ್ಲ…
-

ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ | | ACTPnews
[ad_1] ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಹಲವಾರು ವರ್ಷಗಳಿಂದ ಘರ್ಷಣೆಗಳು ನಡೆಯುತ್ತಿದೆ. ಪ್ರಾಯಶಃ ವಿಶ್ವದ ಬೇರೆಡೆ ಯಾವುದೇ ಎರಡು ದೇಶಗಳ ಯೋಧರು ಈ ರೀತಿ ಮುಖಾಮುಖಿಯಾಗಿದ್ದು ನನಗೆ ಗೊತ್ತಿಲ್ಲ. ಈ ರೀತಿಯ ತಳ್ಳಾಟ, ಕೈಕೈ ಮಿಲಾಯಿಸುವಿಕೆಯನ್ನು ರಾಜಕೀಯ ಪ್ರತಿಭಟನೆಗಳಲ್ಲಿ, ಕೆಲ ದೇಶಗಳ ಸಂಸದೀಯ ಅಧಿವೇಶನಗಳಲ್ಲಿ ನಡೆಯುವುದನ್ನು ಸುದ್ದಿವಾಹಿನಿಗಳಲ್ಲಿ ನೀವು ಕಂಡಿರಬಹುದು. ಆದರೆ ಸೇನೆಗಳ ಮಧ್ಯೆ ಇಂಥ ವಿಚಿತ್ರ ಜಟಾಪಟಿ ಸಾಮಾನ್ಯವಾಗಿ ನಡೆಯುವುದಿಲ್ಲ. ಭಾರತ ಮತ್ತು ಚೀನಾ ಸೈನಿಕರು ಬರೀ ನೂಕಾಟಕ್ಕೇ ಸೀಮಿತವಾಗಿದ್ದರೆ ಈ ಲೇಖನ ಬರೆಯುವ…
-

ಭಾರತ-ಚೀನಾ ಗಡಿಬಿಕ್ಕಟ್ಟು: ಎಂಥ ಪರಿಸ್ಥಿಗೂ ನಾವು ಸಿದ್ಧ: ಭಾರತೀಯ ವಾಯುಪಡೆ ಮುಖ್ಯಸ್ಥರ ಹೇಳಿಕೆ | | ACTPnews
[ad_1] Last Updated:Jun 20, 2020 3:30 PM IST ಲೆಹ್ನಿಂದ ಹಶಿಮಾರಾದವರೆಗೆ ಚೀನಾದ ಗಡಿ ಭಾಗದುದ್ದಕ್ಕೂ ಇರುವ ಭಾರತೀಯ ವಾಯುನೆಲೆಗಳನ್ನ ಜಾಗೃತ ಸ್ಥಿತಿಯಲ್ಲಿಡಲಾಗಿದೆ. ಅದೇ ಗಡಿಯುದ್ಧಕ್ಕೂ ಇರುವ ಚೀನಾ ವಾಯುನೆಲೆಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಹೈದರಾಬಾದ್(ಜೂನ್ 20): ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಸಂಘರ್ಷ ನಡೆದ ಬೆನ್ನಲ್ಲೇ ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭಡೋರಿಯಾ ಪ್ರತಿಕ್ರಿಯಿಸಿದ್ದು, ಗಡಿಭಾಗದಲ್ಲಿ ತಮ್ಮ ಪಡೆಗಳನ್ನ ನಿಯೋಜಿಸಲಾಗಿದ್ದು, ಯಾವುದೇ ಪರಿಸ್ಥಿತಿಗೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇಲ್ಲಿ…
-

ಚೀನಾ ಗಡಿತಂಟೆ ಬಗ್ಗೆ ಮೋದಿ ನೀಡಿದ ಹೇಳಿಕೆಯನ್ನ ತಿರುಚಲಾಗುತ್ತಿದೆ: ಪ್ರಧಾನಿ ಕಚೇರಿ ಸ್ಪಷ್ಟನೆ | | ACTPnews
[ad_1] Last Updated:Jun 20, 2020 5:04 PM IST ಎಲ್ಎಸಿಯ ನಮ್ಮ ಭಾಗದಲ್ಲಿ ಚೀನೀಯರು ಇಲ್ಲ ಎಂದು ಪ್ರಧಾನಿ ಹೇಳಿದ್ದು ನಮ್ಮ ಸೇನಾ ಪಡೆಯ ಧೈರ್ಯಶಾಲಿತನದ ಪರಿಣಾಮದಿಂದ ಆದ ಪರಿಸ್ಥಿತಿ ಕುರಿತು ಅಷ್ಟೇ. ಆದರೆ, ಈ ಹೇಳಿಕೆಯನ್ನ ಕೆಲವರು ತಿರುಚುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ. ನವದೆಹಲಿ(ಜೂನ್ 20): ಲಡಾಖ್ನ ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಕಳೆದ 5 ದಶಕದಲ್ಲೇ ಅತಿದೊಡ್ಡ ಸಂಘರ್ಷ ನಡೆದು 20 ಭಾರತೀಯ ಯೋಧರು ಹುತಾತ್ಮರಾದರು. ಈ ಘಟನೆ ಬಗ್ಗೆ…
-

ಚೀನಾ ತಂಟೆಕೋರತನ ಹತ್ತಿಕ್ಕಲು ಭಾರತೀಯ ಸೇನೆಗೆ ಪೂರ್ಣ ಸ್ವಾತಂತ್ರ್ಯ: ಮೂಲಗಳ ಸ್ಪಷ್ಟನೆ | | ACTPnews
[ad_1] Last Updated:Jun 21, 2020 5:57 PM IST 3,500 ಕಿಮೀ ಉದ್ದದ ಚೀನಾ ಗಡಿಯಾದ್ಯಂತ ನಿಯೋಜನೆಗೊಂಡಿರುವ ಭಾರತೀಯ ಸೇನಾ ಪಡೆಗಳು ಯಾವುದೇ ಚೀನೀ ಅನುಚಿತ ವರ್ತನೆಯನ್ನು ಎದುರಿಸಲು ಪೂರ್ಣ ಸ್ವಾತಂತ್ರ್ಯ ಪಡೆದಿವೆ ಎಂದು ಮೂಲಗಳು ಹೇಳಿವೆ. ನವದೆಹಲಿ(ಜೂನ್ 21): ಚೀನಾದೊಂದಿಗೆ ಇರುವ 3,500 ಕಿಮೀ ಗಡಿ ಉದ್ದಕ್ಕೂ ನಿಯೋಜನೆಯೊಂಡಿರುವ ಭಾರತೀಯ ಸೇನೆಗೆ ಮುಕ್ತ ಹಸ್ತ ನೀಡಲಾಗಿದೆ. ಚೀನಾದ ಆಕ್ರಮಣಕಾರಿ ವರ್ತನೆಯನ್ನು ಅಲ್ಲಲ್ಲೇ ತಿರುಗಿಸಿ ನೀಡಲು ಅನುವಾಗುವಂತೆ ಏನೇ ಕ್ರಮ ಕೈಗೊಳ್ಳಲು ಸೇನೆಗೆ ಈಗ ಸ್ವಾತಂತ್ರ್ಯ…
-

ಲಡಾಖ್ ಗಡಿ ಸಂಘರ್ಷ; ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ | | ACTPnews
[ad_1] Last Updated:Jun 22, 2020 8:00 AM IST ಆತ್ಮ ನಿರ್ಭರ ಭಾರತ್ ಉತ್ತೇಜಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಚೀನಾಗಿಂತ ಕಡಿಮೆ ಬೆಲೆಯಲ್ಲಿ ಭಾರತದಲ್ಲೇ ಅಲ್ಲಿಂದ ಆಮದಾಗುವ ಉತ್ಪನ್ನಗಳನ್ನು ಉತ್ಪಾದಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ನವದೆಹಲಿ (ಜೂ. 22): ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ. ಚೀನಾದಿಂದ ಬರುತ್ತಿರುವ ಉತ್ಪನ್ನಗಳು ಯಾವುದು? ಕಡಿಮೆ ಆಮದು ಸುಂಕ ಇರುವ ಉತ್ಪನ್ನಗಳು ಯಾವುದು? ದೇಶಿಯ ಬೆಲೆಗಳಿಗಿಂತ ಕಡಿಮೆ ದರ…
Latest News
Search the Archives
Access over the years of investigative journalism and breaking reports
You May Have Missed













