Last Updated:
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ.
ನವದೆಹಲಿ (ಆ.17)): ಕಾವೇರಿ ನೀರು ಹಂಚಿಕೆ (Cauvery Dispute) ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಬಿಗ್ ಕೊಟ್ಟಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.














