Last Updated:
ನಿರ್ಮಾಣ ಹಂತದಲ್ಲಿರುವ ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ (THDC) ಲಿಮಿಟೆಡ್ನ ಯೋಜನಾ ಸ್ಥಳದಲ್ಲಿ ಆಗಸ್ಟ್ 13 ರಂದು ಸಂಭವಿಸಿದ ಅಪಘಾತದ ನಂತರ ನಾಪತ್ತೆಯಾಗಿರುವ ಇಬ್ಬರು ಕಾರ್ಮಿಕರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಚಮೋಲಿ: ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಸುರಂಗ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ಏರಿದೆ, ರಕ್ಷಣಾ ಕಾರ್ಯಕರ್ತರು ಶನಿವಾರ ಮತ್ತೊಬ್ಬ ಕಾರ್ಮಿಕನ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ ( Chamoli Tunnel Tragedy) ಎಂದು ಅಧಿಕಾರಿಗಳು ತಿಳಿಸಿದ್ದಾರೆ.














