Last Updated:
ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ.
ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. 2009 ರ ನಂತರದ ಅತ್ಯಂತ ಭೀಕರ ಗಣಿಗಾರಿಕೆ ದುರಂತವಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಚೀನಾ ಗಣಿ ದುರಂತಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
First Published :
May 23, 2026 10:19 PM IST













