Last Updated:
ವಿವಿಧ ರಾಜ್ಯಗಳಿಗೆ AICC ಜನರಲ್ ಸೆಕ್ರೆಟರಿಗಳನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬದಲಾವಣೆಗೆ ಮುಂದಾಗಿದೆ.
ಬೆಂಗಳೂರು: ಮುಂಬರುವ ವಿವಿಧ ರಾಜ್ಯಗಳ ಚುನಾವಣೆ (Election) ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ (Congress High Command) ಮಹತ್ವದ ಬದಲಾವಣೆಗೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ನಡೆಸಿದೆ. ವಿವಿಧ ರಾಜ್ಯಗಳಿಗೆ AICC ಜನರಲ್ ಸೆಕ್ರೆಟರಿಗಳನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬದಲಾವಣೆಗೆ ಮುಂದಾಗಿದೆ.














