Congress: ಕಾಂಗ್ರೆಸ್ ಹೈಕಮಾಂಡ್​ನಲ್ಲಿ ಮಹತ್ವದ ಬದಲಾವಣೆ! ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಿದ AICC | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಕಾಂಗ್ರೆಸ್​ ಹೈಕಮಾಂಡ್​


Last Updated:

ವಿವಿಧ ರಾಜ್ಯಗಳಿಗೆ AICC ಜನರಲ್ ಸೆಕ್ರೆಟರಿಗಳನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬದಲಾವಣೆಗೆ ಮುಂದಾಗಿದೆ.

ಕಾಂಗ್ರೆಸ್​ ಹೈಕಮಾಂಡ್​
ಕಾಂಗ್ರೆಸ್​ ಹೈಕಮಾಂಡ್​

ಬೆಂಗಳೂರು: ಮುಂಬರುವ ವಿವಿಧ ರಾಜ್ಯಗಳ ಚುನಾವಣೆ (Election) ಹಿನ್ನೆಲೆ ಕಾಂಗ್ರೆಸ್​ ಹೈಕಮಾಂಡ್​ (Congress High Command) ಮಹತ್ವದ ಬದಲಾವಣೆಗೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ನಡೆಸಿದೆ. ವಿವಿಧ ರಾಜ್ಯಗಳಿಗೆ AICC ಜನರಲ್ ಸೆಕ್ರೆಟರಿಗಳನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್ ಬದಲಾವಣೆಗೆ ಮುಂದಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed