Last Updated:
ಕೌಂಟಿ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಆಟಗಾರರು ಮಿಂಚಿನ ಪ್ರದರ್ಶನ ನೀಡುತ್ತಿದ್ದಾರೆ. ಇನ್ನೊಬ್ಬ ಭಾರತೀಯ ಬೌಲರ್ ತಮ್ಮ ಮೊದಲ ಪಂದ್ಯದಲ್ಲೇ ಬ್ಯಾಟಿಂಗ್ ತಾಕತ್ತು ತೋರಿಸಿದ್ದಾರೆ. ಕಷ್ಟದ ಸಮಯದಲ್ಲಿ ಸಿಕ್ಸರ್ ಹೊಡೆದು ತಂಡಕ್ಕೆ ಗೆಲುವು ತಂದಿದ್ದಾರೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಈ ವರ್ಷದ ಕೊನೆಯಲ್ಲಿ ಭಾರತ(India)ದ ಕ್ರಿಕೆಟ್ (Cricket) ತಂಡ ನ್ಯೂಜಿಲೆಂಡ್(New Zealand)ಗೆ ಹೋಗಿ ಎರಡು ಟೆಸ್ಟ್ (Test) ಪಂದ್ಯಗಳನ್ನು ಆಡಲಿದೆ. ಅದಕ್ಕಾಗಿ ತಯಾರಿ ಈಗಾಗಲೇ ಶುರುವಾಗಿದೆ. ಕೌಂಟಿ ಚಾಂಪಿಯನ್ಶಿಪ್(County Championship)ನಲ್ಲಿ ಭಾರತೀಯ ಆಟಗಾರರು ಮಿಂಚಿನ ಪ್ರದರ್ಶನ ನೀಡುತ್ತಿದ್ದಾರೆ. ಇನ್ನೊಬ್ಬ ಭಾರತೀಯ ಬೌಲರ್ (Bowler) ತಮ್ಮ ಮೊದಲ ಪಂದ್ಯದಲ್ಲೇ ಬ್ಯಾಟಿಂಗ್ (Batting) ತಾಕತ್ತು ತೋರಿಸಿದ್ದಾರೆ. ಕಷ್ಟದ ಸಮಯದಲ್ಲಿ ಸಿಕ್ಸರ್ ಹೊಡೆದು ತಂಡಕ್ಕೆ ಗೆಲುವು ತಂದಿದ್ದಾರೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.














