Last Updated:
CSK Playoffs: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅನುಭವಿಸಿದ ಆಘಾತಕಾರಿ ಸೋಲಿನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇ-ಆಫ್ ಹಾದಿ ಮುಳ್ಳಿನ ಹಾದಿಯಂತಾಗಿತ್ತು. ಅಭಿಮಾನಿಗಳಲ್ಲಿ ನಿರಾಶೆ ಮೂಡಿತ್ತು. ಆದರೆ, ಇಂಡಿಯನ್ ಪ್ರೀಮಿಯರ್ ಲೀಗ್‌ನ ಟ್ವಿಸ್ಟ್‌ಗಳು ಮುಗಿಯುವಂತಹದ್ದಲ್ಲ. ಇಂದು ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ, ಇತ್ತ ಚೆನ್ನೈ ತಂಡದ ಪ್ಲೇ-ಆಫ್ ಆಸೆಗಳು ಮತ್ತೆ ಚಿಗುರೊಡೆದಿವೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.












