CWG 2026: ಇನ್‌ಸ್ಟಾಗ್ರಾಮ್‌ನಲ್ಲಿ ಮೋದಿ ಹವಾ! ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರನ್ನು ಭೇಟಿ ಮಾಡಿದ ಪ್ರಧಾನಿ | ಕ್ರೀಡಾ ಸುದ್ದಿ | ACTPnews

ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತರನ್ನು ಭೇಟಿಯಾದ ನರೇಂದ್ರ ಮೋದಿ


Last Updated:

ಭಾರತದ ಸ್ಟಾರ್ ಅಥ್ಲೀಟ್‌ಗಳು 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತಂದರು. ಪ್ರಧಾನಿ ನರೇಂದ್ರ ಮೋದಿ ಈ ಅಥ್ಲೀಟ್‌ಗಳನ್ನು ಭೇಟಿಯಾಗಿ ವೀಡಿಯೊ ಹಂಚಿಕೊಂಡಿದ್ದಾರೆ.

ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತರನ್ನು ಭೇಟಿಯಾದ ನರೇಂದ್ರ ಮೋದಿ
ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತರನ್ನು ಭೇಟಿಯಾದ ನರೇಂದ್ರ ಮೋದಿ

2026ರ ಕಾಮನ್‌ವೆಲ್ತ್ (Commonwealth) ಕ್ರೀಡಾಕೂಟ ಗ್ಲಾಸ್ಗೋ(Glasgow)ದಲ್ಲಿ ನಡೆಯಿತು. ಈ ಮೆಗಾ ಕ್ರೀಡಾಕೂಟದಲ್ಲಿ ಭಾರತದ ಸ್ಟಾರ್ ಅಥ್ಲೀಟ್‌ಗಳು (Athletes) ಅದ್ಭುತ ಪ್ರದರ್ಶನ ನೀಡಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು. ಆಗಸ್ಟ್ 9ರಂದು ಪ್ರಧಾನಿ ನರೇಂದ್ರ ಮೋದಿ (Narendra Modi)ಈ ಅಥ್ಲೀಟ್‌ಗಳನ್ನು ಭೇಟಿಯಾದರು. ಅವರೊಂದಿಗೆ ಸುದೀರ್ಘವಾಗಿ ಮಾತಕತೆ ನಡೆಸಿದರು. ನಂತರ ಭಾರತದ ಸ್ಟಾರ್ ಅಥ್ಲೀಟ್‌ಗಳೊಂದಿಗೆ ತಾವು ಇರುವ ವೀಡಿಯೊವನ್ನು ಹಂಚಿಕೊಂಡರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed