Last Updated:
ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಮತ್ತೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಜೀವನಾಡಿಗಳಾದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಣನೀಯ ಏರಿಕೆಯಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಮತ್ತೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಜೀವನಾಡಿಗಳಾದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಣನೀಯ ಏರಿಕೆಯಾಗಿದೆ. ಕಾವೇರಿ ಮತ್ತು ಕೃಷ್ಣಾ (Krishna) ಬೇಸಿನ್ನ ಪ್ರಮುಖ ಅಣೆಕಟ್ಟುಗಳು ಭರ್ತಿಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಂತಾಗಿದೆ.














