Dam Water Level Karnataka: ರಾಜ್ಯದ ಜಲಾಶಯಗಳ ಮಟ್ಟ ಗಣನೀಯ ಕುಸಿತ, ಕಳೆದ ಬಾರಿಗಿಂತ 20% ಕಮ್ಮಿ ನೀರಿನ ಸಂಗ್ರಹ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಜಲಾಶಯಗಳ ನೀರಿನ ಮಟ್ಟ


Last Updated:

ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 668.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಟ್ಟು ಸಾಮರ್ಥ್ಯದ ಶೇ.75ರಷ್ಟು ನೀರಿದ್ದು, ಕಳೆದ ವರ್ಷದ ಇದೇ ದಿನಕ್ಕಿಂತ 173.42 ಟಿಎಂಸಿ ಕಡಿಮೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ
ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Dams) ನೀರಿನ ಸಂಗ್ರಹ ಕಳೆದ ವರ್ಷಕ್ಕಿಂತ ಈ ಬಾರಿ ಗಣನೀಯವಾಗಿ ಕಡಿಮೆಯಾಗಿದೆ. ಅಂಕಿಅಂಶಗಳ ಪ್ರಕಾರ ಕರ್ನಾಟಕದ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟು 668.08 ಟಿಎಂಸಿ ನೀರು ಸಂಗ್ರಹವಾಗಿದೆ. ಈ ಜಲಾಶಯಗಳ ಒಟ್ಟು ಸಾಮರ್ಥ್ಯ (Capacity) 895.65 ಟಿಎಂಸಿ ಆಗಿದ್ದು, ಶೇ.75ರಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ದಿನ ಜಲಾಶಯಗಳಲ್ಲಿ 841.50 ಟಿಎಂಸಿ ನೀರು ಇತ್ತು. ಈ ಬಾರಿ 173.42 ಟಿಎಂಸಿ ಕಡಿಮೆ ನೀರು ಇದೆ.  ಜಲಾಶಯಗಳಿಗೆ ಒಟ್ಟು 20,714 ಕ್ಯೂಸೆಕ್ ಒಳಹರಿವು ಇದ್ದರೆ, 56,679 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed