Last Updated:
ಕರ್ನಾಟಕದಲ್ಲಿ ಮಳೆಯ ಅಬ್ಬರದಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಹಾರಂಗಿ, ಕಬಿನಿ, ಹೇಮಾವತಿ, ಕೆ.ಆರ್.ಎಸ್., ಆಲಮಟ್ಟಿ, ನಾರಾಯಣಪುರ, ಹಿಡ್ಕಲ್, ತುಂಗಭದ್ರಾ, ಭದ್ರಾ ಡ್ಯಾಮ್‌ಗಳಲ್ಲಿ ನೀರಿನ ಮಟ್ಟ ಏರಿಕೆ.
ಬೆಂಗಳೂರು: ಕರ್ನಾಟಕದಲ್ಲಿ (Karnataka) ಮಳೆಯ (Rain) ಅಬ್ಬರ ಜೋರಾಗಿದ್ದು, ರಾಜ್ಯದ ಜೀವನಾಡಿಗಳಾದ ಪ್ರಮುಖ ಜಲಾಶಯಗಳಿಗೆ (Reservoirs) ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಡ್ಯಾಮ್‍ಗಳ (Dam) ನೀರಿನ ಮಟ್ಟ ಗಂಟೆಗಂಟೆಗೂ ಏರಿಕೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಯಾವ ಅಣೆಕಟ್ಟೆಯಲ್ಲಿ ಎಷ್ಟು ನೀರು ಸಂಗ್ರಹವಾಗಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.














