Dams Full: ಮಳೆಯ ಅಬ್ಬರಕ್ಕೆ ರಾಜ್ಯದ ಜಲಾಶಯಗಳು ಫುಲ್, ಮುಳುಗಡೆಯಾಗುತ್ತಾ ಪ್ರಮುಖ ಡ್ಯಾಮ್‍ಗಳು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ


Last Updated:

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ಹಲವು ಡ್ಯಾಮ್‌ಗಳು ಗರಿಷ್ಠ ಮಟ್ಟ ತಲುಪಿವೆ.

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಮತ್ತೆ ಚುರುಕಾಗುತ್ತಿದ್ದಂತೆ ರಾಜ್ಯದ ಪ್ರಮುಖ ಜಲಾಶಯಗಳಿಗೆ (Reservoir) ಜೀವಕಳೆ ಬಂದಿದೆ. ಕಾವೇರಿ (Cauvery) ಮತ್ತು ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿದ್ದು, ಹಲವು ಪ್ರಮುಖ ಡ್ಯಾಮ್‍ಗಳು ಭೀಕರವಾಗಿ ತುಂಬಿಕೊಳ್ಳುತ್ತಿವೆ. ಒಂದೆಡೆ ರೈತರು (Farmer) ಖುಷಿಯಾಗಿದ್ದರೆ, ಮತ್ತೊಂದೆಡೆ ಜಲಾಶಯಗಳ ನೀರಿನ ಮಟ್ಟ (Water Level) ಗರಿಷ್ಠ ಮಟ್ಟ ತಲುಪುತ್ತಿರುವುದು ಆತಂಕಕ್ಕೂ ಕಾರಣವಾಗಿದೆ. ಹಾಗಾದರೆ ನಿಮ್ಮ ಹತ್ತಿರದ ಡ್ಯಾಮ್‍ನಲ್ಲಿ (Dam) ಎಷ್ಟಿದೆ ನೀರು? ಸಂಪೂರ್ಣ ರಿಪೋರ್ಟ್ ಇಲ್ಲಿದೆ ನೋಡಿ.



Source link

Leave a Reply

Your email address will not be published. Required fields are marked *