Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ ಗೆ (Darshan) ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ ಗೆ (Darshan) ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ಪ್ರದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಸಂಬಂಧ ಸೆಷನ್ಸ್ ಕೋರ್ಟ್ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.














