Last Updated:
ನಟ ದರ್ಶನ್ (Actor Darshan) ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮೀ (Vijayalakshmi) ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮೀ ಜೊತೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ನಟ ಝೈದ್ ಖಾನ್ ಕೂಡ ಜೈಲಿಗೆ ಭೇಟಿ ನೀಡಿದ್ದಾರೆ.
ನಟ ದರ್ಶನ್ (Actor Darshan) ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮೀ (Vijayalakshmi) ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮೀ ಜೊತೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ನಟ ಝೈದ್ ಖಾನ್ ಕೂಡ ಜೈಲಿಗೆ ಭೇಟಿ ನೀಡಿದ್ದಾರೆ. ದರ್ಶನ್ ಆಪ್ತರಾಗಿರುವ ಇಬ್ಬರೂ ನಟನ ಆರೋಗ್ಯ ವಿಚಾರಿಸಲು ಆಗಮಿಸಿದ್ದು, ಝೈದ್ ಖಾನ್ ದರ್ಶನ್‌ಗಾಗಿ ಹಣ್ಣುಹಂಪಲು ತೆಗೆದುಕೊಂಡು ಬಂದಿದ್ದಾರೆ ಎಂಬ ಮಾಹಿತಿ ಲಭ್ಯ.














