Darshan: ನಾಳೆ ದರ್ಶನ್‌ಗೆ ಬಿಗ್ ಡೇ; ರೇಣುಕಾಸ್ವಾಮಿ ಕೇಸ್‌ನಲ್ಲಿ ಹೊರಬೀಳಲಿದೆ ಮಹತ್ವದ ತೀರ್ಪು! | | ACTPnews

News18


Last Updated:

ದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ದರ್ಶನ್ (Darshan) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.

News18
News18

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) 14ನೇ ಆರೋಪಿಯಾಗಿದ್ದ ಪ್ರದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ದರ್ಶನ್ (Darshan) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed