Darshan: ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ಗೆ ಮತ್ತೊಂದು ಸವಾಲು! ಹೈಕೋರ್ಟ್‌ನಲ್ಲಿ ನಡೆಯಲಿದೆ ಮಹತ್ವದ ವಿಚಾರಣೆ | | ACTPnews

News18


Last Updated:

ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಹಾಗೂ ಅಗತ್ಯವಿದ್ದರೆ ದರ್ಶನ್ ನ ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

News18
News18

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy case) ನಟ ದರ್ಶನ್ (Darshan) ಕಾನೂನು ಹೋರಾಟ ಮುಂದುವರಿದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಹಾಗೂ ಅಗತ್ಯವಿದ್ದರೆ ದರ್ಶನ್ ನ ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಸೇಷನ್ಸ್ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed