Darshan: ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್! ನಟ ದರ್ಶನ್ ಪರ ವಕೀಲರ ಮನವಿಗೆ ‘ನೋ’ ಅಂದಿದ್ದೇಕೆ ಹೈಕೋರ್ಟ್? | | ACTPnews

News18

[ad_1]

Last Updated:

ಮಾಫಿ ಸಾಕ್ಷಿಯಾಗಿ ಪ್ರದೋಷ್ ನೀಡಲಿರುವ ಹೇಳಿಕೆಯ ವಿಚಾರದಲ್ಲಿ ತುರ್ತು ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ಇಂದೇ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ್ದು, ನಾಳೆಗೆ ವಿಚಾರಣೆ ನಿಗದಿ ಮಾಡುವಂತೆ ಸೂಚಿಸಿದೆ.

News18
News18

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್‌ಗೆ (Actor Darshan) ಮತ್ತೊಂದು ಕಾನೂನು ಹಂತ ಎದುರಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾಫಿ ಸಾಕ್ಷಿಯಾಗಿ ಪ್ರದೋಷ್ ನೀಡಲಿರುವ ಹೇಳಿಕೆಯ ವಿಚಾರದಲ್ಲಿ ತುರ್ತು ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ಇಂದೇ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ್ದು, ನಾಳೆಗೆ ವಿಚಾರಣೆ ನಿಗದಿ ಮಾಡುವಂತೆ ಸೂಚಿಸಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports