Darshan: ದರ್ಶನ್​​ಗೆ ‘ಮಾಫಿ ಸಾಕ್ಷಿ’ ಬಿಗ್​ ಶಾಕ್​, ಹೈಕೋರ್ಟ್​ನಿಂದ ಮಹತ್ವದ ಆದೇಶ | | ACTPnews

News18


Last Updated:

ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿದ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ. ನ್ಯಾ. ವಿ. ಶ್ರೀಶಾನಂದ ಅವರ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ.

News18
News18

ಬೆಂಗಳೂರು (ಸೆ.23): ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್​​​ಗೆ ಮಾಫಿ ಸಾಕ್ಷಿ ಸಂಕಷ್ಟ ಫಿಕ್ಸ್ ಆಗಿದೆ. ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೆ ಹಿನ್ನಡೆ ಆಗಿದ್ದು, ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ವಿ. ಶ್ರೀಶಾನಂದ ಅವರ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ.

ಸೆಷನ್ಸ್ ಕೋರ್ಟ್ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, 59ನೇ ಸೆಷನ್ಸ್ ಕೋರ್ಟ್ ಆದೇಶ ಎತ್ತಿ ಹಿಡಿದ ಹೈಕೋರ್ಟ್ ಎತ್ತಿ ಹಿಡಿದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed