Last Updated:
Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧವಾಗಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಹೇಗಿತ್ತು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ (Approver Plea Hearing) ನಡೆದಿದೆ. 59ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ , ಪ್ರದೂಶ್ (Pradosh) ಸೇರಿ ಆರು ಜನ ಆರೋಪಿಗಳು ಹಾಜರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಪವಿತ್ರಾಗೌಡ (Pavithra Gowda) ಗೈರಾಗಿದ್ದಾರೆ.














