Last Updated:
Darshan: ನಟ ದರ್ಶನ್ ಸಲ್ಲಿಸಿದ ಅರ್ಜಿಗೆ ಕೋರ್ಟ್ ಅಸ್ತು ಎನ್ನುತ್ತಾ? ಇಂದಿನ ವಿಚಾರಣೆ ಏನಾಗಲಿದೆ? ಕೋರ್ಟ್ನಲ್ಲಿ ವಿಚಾರಣೆಯಲ್ಲಿ ದರ್ಶನ್ ಪರ ಆದೇಶ ಬರಬಹುದಾ?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ (Darshan) ಹೊಸ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಕಡೆ ಪ್ರದೋಷ್ (Pradosh) ಮಾಫಿ ಸಾಕ್ಷಿ ಸಮಸ್ಯೆಯಾದರೆ ಇನ್ನೊಂದು ಕಡೆ ತಾವು ಖುದ್ದಾಗಿ ಕೋರ್ಟ್ಗೆ ಹಾಜರಾಗುವ ಮನವಿಗೆ ಕೋರ್ಟ್ನಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.














