Dasara Sport: ಕ್ರೀಡಾಪಟುಗಳೇ, ಈ ದಿನಾಂಕ ಮಿಸ್ ಮಾಡ್ಬೇಡಿ! ಆ.30ರಿಂದ ದಸರಾ ಕ್ರೀಡಾಕೂಟದ ಆಯ್ಕೆ ಆರಂಭ | ಕ್ರೀಡಾ ಸುದ್ದಿ | ACTPnews

ಕ್ರೀಡಾಸಕ್ತರಿಗೆ ಅವಕಾಶ


Last Updated:

ಧಾರವಾಡ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಗಳು ಆಗಸ್ಟ್ 30 ರಂದು ನಡೆಯಲಿವೆ. ಪುರುಷರು ಮತ್ತು ಮಹಿಳೆಯರು ಈ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು.

ಕ್ರೀಡಾಸಕ್ತರಿಗೆ ಅವಕಾಶ
ಕ್ರೀಡಾಸಕ್ತರಿಗೆ ಅವಕಾಶ

ಧಾರವಾಡ: ದಸರಾ ಕ್ರೀಡಾಕೂಟಕ್ಕೆ (Dasara Sports)  ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೆ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಮಾಹಿತಿ (Information) ಹೊರಬಂದಿದೆ. 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಗಳನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಆಯ್ಕೆ ಸ್ಪರ್ಧೆಗಳಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗವಹಿಸಬಹುದು. ಆಗಸ್ಟ್ 30ರಿಂದ ಸೆಪ್ಟೆಂಬರ್ 9ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳಗ್ಗೆ 9 ಗಂಟೆಗೆ ಸ್ಪರ್ಧೆಗಳು ನಡೆಯಲಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed